


ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಕೆಲವರು ಹಲ್ಲೆ ನಡೆಸಿರುವ ಘಟನೆ ಆ.6ರಂದು ನಡೆದಿದೆ. ಅಜಯ್ ಅಂಚನ್, ಮತ್ತು ಇತರ ಇಬ್ಬರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.
ಹಲ್ಲೆಗೊಳಗಾದ ಯೂಟ್ಯೂಬರ್ ಗಳು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಮಾಡಿದ್ದಾರೆ.

Like this:
Like Loading...