ಕರಾವಳಿಕ್ರೈಂ

ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ ಎಂಬವರ ದೂರಿನಂತೆ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!