ಕರಾವಳಿ

ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷರಿಂದ ರಸ್ತೆ ಕಾಮಗಾರಿ ವೀಕ್ಷಣೆ

ಪುತ್ತೂರು: ಅರಿಯಡ್ಕ ಗ್ರಾಮದ ಮೇಲಿನ ಬಳ್ಳಿಕಾನ ರಸ್ತೆ ಕಾಂಕ್ರಿಟೀಕರಣಕ್ಕೆ ಶಾಸಕ ಅಶೊಕ್ ಕುಮಾರ್ ರೈ ಅವರು ರೂ.10 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು ಅದರ ಕಾಮಗಾರಿ ನಡೆಯುತ್ತಿರುವುದನ್ನು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಅವರು ವೀಕ್ಷಣೆ ಮಾಡಿದರು.

Leave a Reply

Your email address will not be published. Required fields are marked *

error: Content is protected !!