ಪುತ್ತೂರು: ತಾಮ್ರದ ಗಂಟೆ ಕಳವು ಪ್ರಕರಣದ ಆರೋಪಿಯ ಬಂಧನ
ಪುತ್ತೂರು: ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೋಲೀಸರು ಬಂದಿಸಿದ್ದಾರೆ.

ಜು.26ರಂದು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ (ಸುಮಾರು 10 ಕೆಜಿ ತೂಕದ ಸುಮಾರು 8000/- ರೂ ಬೆಲೆ ಬಾಳುವ ತಾಮ್ರದ ಗಂಟೆ ಕಳವು)ಪ್ರಕರಣದ ಆರೋಪಿ ಕಬಕ ನಿವಾಸಿ ಸಂಶುದ್ದೀನ್ @ ಸಂಶು (50) ಎಂಬಾತನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.