ಕರಾವಳಿ

ಇಳಂತಿಲ ಜ್ಞಾನ ಭಾರತಿ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಮಾದಕ ವ್ಯಸನದ ವಿರುದ್ಧ ಪ್ರತಿಜ್ಞೆ

ಉಪ್ಪಿನಂಗಡಿ: ಇಲ್ಲಿನ ಇಳಂತಿಲ ಜ್ಞಾನ ಭಾರತಿ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮಾದಕ ದ್ರವ್ಯ ನಿಯಂತ್ರಣಕ್ಕಾಗಿ ಅದರ ವಿರುದ್ಧ ಪ್ರತಿಜ್ಞೆಯನ್ನು ಮಾಡಿದರು. ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!