ವಿಟ್ಲ: ವ್ಯಕ್ತಿಯೋರ್ವರ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾದ ಘಟನೆ ವಿಟ್ಲ ಅಡ್ಡದ ಬೀದಿ ಎಂಬಲ್ಲಿ ನಡೆದಿದೆ. ರವಿ ಜೋಶಿ (68) ಎಂಬವರ ಶವಬಾವಿಯಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ, ಒಂದು ಹೆಣ್ಣು ಮಗು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.