ಇಳಂತಿಲ ಜ್ಞಾನ ಭಾರತಿ ಆಂಗ್ಲಮಾಧ್ಯಮ ಶಾಲೆಯಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಉಪ್ಪಿನಂಗಡಿ: ಇಲ್ಲಿನ ಇಳಂತಿಲ ಜ್ಞಾನ ಭಾರತಿ ಆಂಗ್ಲಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಭಾರತದ ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿದರು.

ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದರು. ಪ್ರಾಂಶುಪಾಲಇಬ್ರಾಹಿಂ ಕಲೀಲ್ ಹೆಂತಾರ್ ಮತ್ತು ಶಾಲಾ ಸಂಚಾಲಕರಾದ ರವೂಫ್ ಯು ಟಿ ಭಾಗವಹಿಸಿದರು.