ಕರಾವಳಿ

ಆ.18: ಶಾಲೆಗಳಿಗೆ ರಜೆ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆ.18ರಂದು ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!