ಕರಾವಳಿ

ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ

ಪುತ್ತೂರು: ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹಿಸಿ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!