ಕರಾವಳಿಕ್ರೈಂ

ಬಸ್-ಆಟೋ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಮೃತ್ಯು

ಮಂಗಳೂರು: ಬಸ್, ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಲಪಾಡಿ ಬಳಿ ನಡೆದಿದೆ.

ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!