ಕರಾವಳಿ

ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದ್ದು ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!