ಕರಾವಳಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ August 29, 2025 news_bites_admin ಬೆಳ್ತಂಗಡಿ: ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರ ಬಂಧನಕ್ಕೆ ತೆರಳಿದಾಗ ಅವರ ಮನೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಆ.29 ರಂದು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...