ಕರಾವಳಿ ಶಾಸಕ ಅಶೋಕ್ ರೈ ಹುಟ್ಟು ಹಬ್ಬ: ಅಶಕ್ತರಿಗೆ ವೀಲ್ ಚೆಯರ್ ವಿತರಣೆ September 2, 2025 news_bites_admin ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಶಕ್ತರಿಗೆ ವೀಲ್ ಚೆಯರ್ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಟ್ರಸ್ಟಿನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...