ಕರಾವಳಿ

ಇಳಂತಿಲ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಕಾರ್ಯನಿರ್ವಾಹಕ ತಂಡ ಭೇಟಿ

ಉಪ್ಪಿನಂಗಡಿ: ಇಳಂತಿಲ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಕಾರ್ಯನಿರ್ವಾಹಕ ತಂಡ ಭೇಟಿ ನೀಡಿದೆ.


ಅವರು 2025–26 ಅಕಾಡೆಮಿಕ್ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶಗಳನ್ನು ಸುಧಾರಿಸಲು ಅಮೂಲ್ಯ ಮಾರ್ಗದರ್ಶನ ಮತ್ತು ಸಲಹೆಗಳನ್ನು ಮೀಫ್ ತಂಡದವರು ನೀಡಿದ್ದಾರೆ ಎಂದು ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!