
ಬೆಳ್ತಂಗಡಿ: ಸೌಜನ್ಯಾ ಪ್ರಕರಣದ ಬಗ್ಗೆ ಸ್ನೇಹಮಯಿ ಕೃಷ್ಣನ್ ಎಂಬವರು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ನೀಡಿದ್ದು, ಆ ದೂರನ್ನು ಧರ್ಮಸ್ಥಳ ಪೊಲೀಸರಿಗೆ ಕಳುಹಿಸಿದ್ದು ಪರಿಶೀಲನೆ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.

Like this:
Like Loading...