ಕರಾವಳಿಕ್ರೈಂ

26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಗಳಿಬ್ಬರ ಬಂಧನ



ಮಂಗಳೂರು: 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಗಳಾದ ಲೀಲಾಧರ್ ಹಾಗೂ ಚಂದ್ರಹಾಸ್ ಕೇಶವ ಶೆಟ್ಟಿ ಯಾನೆ ಚಂದ್ರ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.


1998ರ ಡಿಸೆಂಬರ್ 31ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿಯಲ್ಲಿ ನಡೆದ ಕೋಮುಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಪೈಕಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಘಟನೆ ನಡೆದಾಗಿ ನಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!