ಅಂತಾರಾಷ್ಟ್ರೀಯರಾಜ್ಯ

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!