ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
ಬೆಳ್ತಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪುತ್ತುಮೋನು (55) ಬಂಧಿತ ಆರೋಪಿ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಈತ ಬಾಲಕನ ಮೇಲೆ ದೌರ್ಜನ್ಯವೆಸಗಿದ್ದ ಎನ್ನಲಾ ಗಿದ್ದು, ಬಾಲಕನ ಮನೆಯವರು ಸೆ.18ರಂದು ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.