ಕರಾವಳಿ

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಅದ್ರಾಮ ಇಬ್ರಾಹಿಂ ಸಂದರ್ಶನಕ್ಕೆ ಲಭ್ಯ

ಪುತ್ತೂರು: ಸಂಪ್ಯ ಕಮ್ಮಾಡಿ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಅದ್ರಾಮ ಇಬ್ರಾಹಿಂ ಸಂದರ್ಶನಕ್ಕೆ ಲಭ್ಯವಿದ್ದಾರೆ. ಮಂಗಳವಾರ, ಗುರುವಾರ ಹಾಗೂ ಶನಿವಾರ ಬೆಳಿಗ್ಗೆ ಗಂಟೆ 10-00ರಿಂದ ಮದ್ಯಾಹ್ನ ಗಂಟೆಗೆ 1-30ರ ವರೆಗೆ ಹಾಗೂ ಸಂಜೆ ಗಂಟೆ 4-00ರಿಂದ 6-00ರ ವರೆಗೆ ಸಂದರ್ಶನಕ್ಕೆ ಲಭ್ಯವಿದ್ದಾರೆ ಎಂದು ಮೆಡ್ ಲ್ಯಾಂಡ್ ಆಸ್ಪತ್ರೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!