ಕರಾವಳಿ

ಅ.4: ಜಿಫ್ರಿ ತಂಙಳ್ ಓಲೆಮುಂಡೋವಿಗೆ

ಪುತ್ತೂರು: ಓಲೆಮುಂಡೋವು ದರ್ಗಾ ಶರೀಫ್‌ನ ನೂತನ ಕಟ್ಟಡದ ಉದ್ಘಾಟನೆ ಅ.4ರಂದು ಬೆಳಿಗ್ಗೆ ಗಂಟೆ 11ಕ್ಕೆ ನಡೆಯಲಿದ್ದು ಸಮಸ್ತ ಕೇಂದ್ರ ಮುಶಾವರ ಅಧ್ಯಕ್ಷ ಸಯ್ಯಿದುಲ್ ಉಲಮಾ ಅಸ್ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಉದ್ಘಾಟಿಸಲಿದ್ದಾರೆ. ಹಲವು ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!