ಕರಾವಳಿಕ್ರೈಂ

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಕೊಟ್ಟ ವ್ಯಕ್ತಿಗೆ ಭರ್ಜರಿ ದಂಡ ವಿಧಿಸಿದ ನ್ಯಾಯಾಲಯ

ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾರ್ ವಾಹನವನ್ನು ಚಾಲನೆ ಮಾಡಲು ಕೊಟ್ಟ ಮಾರುತಿ ಕಂಬಾಲ್ ಎಂಬವರಿಗೆ ಜೆಎಂಎಫ್‌ಸಿ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು 29,000 ದಂಡ ವಿಧಿಸಿ ಆದೇಶ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!