ಜಿಲ್ಲೆ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಾತೃವಿಯೋಗ



ಬಂಟ್ವಾಳ :  ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ ಆರ್ ನಾಯ್ಕ್  ನಿಧನರಾದರು.

ಶ್ರೀ ಕ್ಷೇತ್ರ ಪೊಳಲಿಯ ಮಾಜಿ  ಮೊಕ್ತೆಸಾರರಾಗಿದ್ದ ದಿ. ರಮೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಧರ್ಮಪತ್ನಿಯಾಗಿರುವ ಸರೋಜಿನಿ ಅವರು ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು.

ದಾನಧರ್ಮಧಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಅವರು ಮಗ ಶಾಸಕ ಮಗ ರಾಜೇಶ್ ನಾಯ್ಕ್ ಹಾಗೂ ಪುತ್ರಿ ರಜನಿ ಶೆಟ್ಟಿ ಅವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!