ಕರಾವಳಿ

ಸುಳ್ಯ: ಜಬ್ಬಾರ್ ಅನುಮಾನಾಸ್ಪದ ಸಾವಿನ ಪ್ರಕರಣ; ಸೂಕ್ತ ತನಿಖೆಗೆ ಆಗ್ರಹಿಸಿ ಮನವಿ

ಸುಳ್ಯದ ಬೆಟ್ಟಂಪಾಡಿಯ ಆಟೋ ಚಾಲಕ ಜಬ್ಬಾರ್ ರವರ ಅನುಮಾನಾಸ್ಪದ ಸಾವಿನ ಬಗ್ಗೆ ಸೂಕ್ತ ಮತ್ತು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಆರೋಪಿಗಳಿಗೆ ಕಾನೂನಿ ರೀತಿಯಲ್ಲಿ ಗರಿಷ್ಠ ಶಿಕ್ಷೆ ನೀಡಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ SDTU ಆಟೋ ಚಾಲಕರ ಸಂಘಟನೆ ವತಿಯಿಂದ ಸುಳ್ಯ ಠಾಣೆಗೆ ಮನವಿ ಸಲ್ಲಿಸಲಾಯಿತು.

SDTU ಮುಖಂಡರಾದ ಶಾಫಿ, ಸಿರಾಜ್, ಅಬ್ದುಲ್ ರಹ್ಮಾನ್, ಸಮೀರ್, ಮನ್ಸೂರ್ ಮತ್ತಿತರರುನಿಯೋಗದಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!