ಕರಾವಳಿಕ್ರೈಂ

ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ: ಆರೋಪಿಯ ಬಂಧನ

ಪುತ್ತೂರು: ಬಾಲಕಿಯೊಬ್ಬಳಿಗೆ ಒಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಅ.26ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿ  ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ  ಗಿರಿಧರ ರೈ ಎಂಬಾತನ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ  ಅ.ಕ್ರ 45/2025 ಕಲಂ: 75 ಬಿ ಎನ್‌ ಎಸ್‌  ಮತ್ತು ಕಲಂ 8  12 ಪೋಕ್ಸೋ ಕಾಯ್ದೆ 2012 ರಂತೆ ಪ್ರಕರಣ ದಾಖಲಿಸಲಾಗಿದ್ದು,  ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ

Leave a Reply

Your email address will not be published. Required fields are marked *

error: Content is protected !!