ಕರಾವಳಿಕ್ರೈಂ

2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ: ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್‌ ಠಾಣಾ  CR NO. 99/2014 ಕಲಂ, 406,420, 468, 478, 201 ಐಪಿಸಿ. ಪ್ರಕರಣದಲ್ಲಿ  ಬೆಳ್ತಂಗಡಿ ನ್ಯಾಯಲಯಕ್ಕೆ ಸುಮಾರು 2 ವರ್ಷಗಳಿಂದ  ಹಾಜರಾಗದೆ ತಲೆಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ  ಎಂಬವರನ್ನು ಅ.30ರಂದು ಕಾಸರಗೋಡು  ವಿದ್ಯಾನಗರ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!