ಕರಾವಳಿಕ್ರೈಂ

ಕುಂಬ್ರ: ಕಾರು-ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಎಂಬಲ್ಲಿ ಆಟೋ ರಿಕ್ಷಾ ಮತ್ತು ಕಾರು ನಡುವೆ ನ.1ರಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ರಿಕ್ಷಾದಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ರಿಕ್ಷಾ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾರಿಗೂ ಹಾನಿ ಸಂಭವಿಸಿದೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!