
ಪುತ್ತೂರು: ವಿದ್ಯುತ್ ಆಘಾತದಿಂದ ಮೃತಪಟ್ಟ ವಿಟ್ಲ ಅಳಿಕೆ ನಿವಾಸಿ ಇಸ್ಮಾಯಿಲ್ ಅವರ ಮನೆಗೆ ಶಾಸಕ ಅಶೋಕ್ ರೈ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಶ್ರೀನಿವಾಸ್ ವಿಟ್ಲ, ನಗರಸಭಾ ಸದಸ್ಯ ರಿಯಾಝ್ ಪರ್ಲಡ್ಕ ಇದ್ದರು

Like this:
Like Loading...