ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ ಎಚ್ ಮಹಮ್ಮದ್ ಆಲಿಯವರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಎಚ್ ಮಹಮ್ಮದ್ ಆಲಿಯವರು ದ.ಕ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.