ಕರಾವಳಿ

ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ: ಪಂಜಿಗುಡ್ಡೆ ಈಶ್ವರ ಭಟ್ ರವರ ಪುತ್ರ ವರುಣ್ ಕೆ.ಪಿ.ಯನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಸಿ ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪಂಜಿಗುಡ್ಡೆ ಈಶ್ವರ ಭಟ್ ರವರ ಪುತ್ರ ವರುಣ್ ಕೆ ಪಿ ಯವರಿಗೆ ಶಾಸಕ ಅಶೋಕ್ ರೈ ಅವರು ಸಿಹಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಂಜಿಗುಡ್ಡೆ ಈಶ್ವರ ಭಟ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!