ಕರಾವಳಿಕ್ರೈಂ

ಕಡಬ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ!

ಕಡಬ: ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ  ನೂಜಿಬಾಳ್ತಿಲ ಗ್ರಾಮದಲ್ಲಿ ನ.6ರಂದು  ನಡೆದಿದೆ.

ಒಂಭತ್ತನೆ ತರಗತಿಯಲ್ಲಿ ಓದುತ್ತಿದ್ದ ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ  ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ . ಸಂಜೆ  ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!