ಆರೋಗ್ಯಕರಾವಳಿ

ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ  ಶಾಸಕ ಅಶೋಕ್ ರೈ ಶಿಲಾನ್ಯಾಸ

ಪುತ್ತೂರು ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು.

ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ ನಡೆಸಲಾಗುತ್ತಿತ್ತು. ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಮಾತನಾಡಿದರು. ಹಲವು ಗಣ್ಯರು, ಊರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!