ಕರಾವಳಿ

ಪುತ್ತೂರು: ರಿಕ್ಷಾ–ಕಾರು ಅಪಘಾತ, ಐವರಿಗೆ ಗಾಯ

ಪುತ್ತೂರು: ನೆಹರುನಗರ ಬಳಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಅಪಘಾತ ನಡೆದು ಐವರು ಗಾಯಗೊಂಡ ಘಟನೆ ವರದಿಯಾಗಿದೆ.

ರಿಕ್ಷಾ ಮಂಗಳೂರಿನ ಕಡೆ ತೆರಳುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಕಬಕದಿಂದ ಪುತ್ತೂರು ಕಡೆ ತೆರಳುತ್ತಿದ್ದ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಐವರನ್ನು ಪ್ರತ್ಯೇಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!