ಕರಾವಳಿಕ್ರೈಂ ವಿಟ್ಲ: ಚರಂಡಿಯಲ್ಲಿ ಮೃತದೇಹ ಪತ್ತೆ November 10, 2025 news_bites_admin ವಿಟ್ಲ: ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...