Uncategorized ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಸಿದ್ದಿಕ್ ನೀರಾಜೆಗೆ ಶಾಸಕ ಅಶೋಕ್ ರೈಯವರಿಂದ ಅಭಿನಂದನೆ November 10, 2025 news_bites_admin ಪುತ್ತೂರು: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಸಿದ್ದಿಕ್ ನೀರಾಜೆಯವರನ್ನು ಶಾಸಕ ಅಶೋಕ್ ರೈ ಅಭಿನಂದಿಸಿದರು. ನ.9 ರಂದು ನಡೆದ ಸಂಘದ ಚುನಾವಣೆಯಲ್ಲಿ ಸಿದ್ದಿಕ್ ನೀರಾಜೆಯವರು ಬಹುಮತದಿಂದ ಆಯ್ಕೆಯಾಗಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...