ಕರಾವಳಿರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು(ನ.19) ಪುತ್ತೂರಿಗೆ

ಪುತ್ತೂರು: ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ‘ಜನ್ಮ ಶತಾಬ್ದಿ’ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ‘ಅಟಲ್ ವಿರಾಸತ್ ಕಾರ್ಯಕ್ರಮ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಹಿತ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!