ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ. ಪ್ರತೀಕ್ ರವರ ತಂದೆ ತಾಯಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.