ಅಂತಾರಾಷ್ಟ್ರೀಯಕ್ರೈಂ ಗಾಝಾದಲ್ಲಿ ಕದನ ವಿರಾಮ ಉಲ್ಲಂಘನೆ: ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 24ಮಂದಿ ಮೃತ್ಯು November 23, 2025 news_bites_admin ಮತ್ತೊಮ್ಮೆ ಗಾಝಾದಲ್ಲಿ ಕದನ ವಿರಾಮ ಉಲ್ಲಂಘನೆಯಾಗಿದೆ. ಉತ್ತರ ಮತ್ತು ಮಧ್ಯ ಗಾಝಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದು ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...