ಕರಾವಳಿಕ್ರೈಂ

ಬಾಲಕನಿಗೆ ಗದರಿಸಿ ಕೋಲಿನಿಂದ ಹಲ್ಲೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಕಡಬ: ಬಾಲಕನಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯ ಪ್ರಕರಣ ದಾಖಲಾಗಿದೆ.

ಬಾಲಕ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ನ.24ರಂದು ಆರೋಪಿ ಚೇತನ್‌ ಎಂಬವರು ದೂರುದಾರರ ಬಾಲಕನಿಗೆ  ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ ನಲ್ಲಿ  ಪ್ರಸಾರವಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಬಾಲಕನ ತಾಯಿ ಆರೋಪಿ ಚೇತನ್‌ ವಿರುದ್ಧ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ :60/2025,  ಕಲಂ:118(1)BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!