ಕರಾವಳಿ

ಕಬಕ- ವಿಟ್ಲ ರಸ್ತೆ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ

ಪುತ್ತೂರು: ಕಬಕ- ವಿಟ್ಲ ರಸ್ತೆ ಹೊಂಡ ಮುಚ್ಚುವ ಕಾಮಗಾರಿಗೆ ಚಾಲನೆ ದೊರಕಿದ್ದು ಶಾಸಕ ಅಶೋಕ್ ರೈ ಪರಿಶೀಲನೆ ನಡೆಸಿ, ಕಾಮಗಾರಿ ಕಳಪೆ ಮಾಡದಂತೆ ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!