ಕರಾವಳಿ ಪುತ್ತೂರು: ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿರುವ ಜಾಗಕ್ಕೆ ಶಾಸಕ ಅಶೋಕ್ ರೈ ಭೇಟಿ December 6, 2025 news_bites_admin ಪುತ್ತೂರು: ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿರುವ ಬನ್ನೂರಿನಲ್ಲಿ ನಿಗದಿಯಾಗಿರುವ ಜಾಗಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಇಂಜಿನಿಯರ್ ಗಳು ಉಪಸ್ಥಿತರಿದ್ಧರು Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...