ಕರಾವಳಿ

ಅರಿಯಡ್ಕ: ಯುವಕ ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಿಯಡ್ಕ ಗ್ರಾಮದ ಗೋಳ್ತಿಲ ಎಂಬಲ್ಲಿ ಡಿ.8ರಂದು ನಡೆದಿದೆ. ಗೋಳ್ತಿಲ ದಿ.ಚಂದ್ರ ಮಣಿಯಾಣಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಪ್ರತೀಕ್ (22.ವ) ಆತ್ಮಹತ್ಯೆ ಮಾಡಿಕೊಂಡವರು.


ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!