ಕರಾವಳಿ ಅರಿಯಡ್ಕ: ಶಾಸಕರ 10 ಲಕ್ಷ ರೂ ಅನುದಾನದಲ್ಲಿ ಕಾಲನಿ ರಸ್ತೆ ಕಾಂಕ್ರಿಟೀಕರಣ December 10, 2025 news_bites_admin ಪುತ್ತೂರು: ಶಾಸಕ ಅಶೋಕ್ ರೈ ಅವರ 10 ಲಕ್ಷ ರೂ ಅನುದಾನದಲ್ಲಿ ಅರಿಯಡ್ಕ ಗ್ರಾಮದ ಹೊಸಗದ್ದೆ ಜನತಾ ಕಾಲನಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ನಡೆಯುತ್ತಿದೆ. ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಅವರು ಕಾಮಗಾರಿ ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...