ಕರಾವಳಿ

SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ಪೊಲೀಸ್ ದಾಳಿಮಂಗಳೂರು: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ ಐ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು, SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ ನಡೆದಿದೆ.

ಅಬೂಬಕರ್ ಕುಳಾಯಿ ಬಂಧಿಸಲು ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ  ಅಬೂಬಕರ್ ಕುಳಾಯಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!