ಕರಾವಳಿಕ್ರೈಂ

ಉಪ್ಪಿನಂಗಡಿ: ಪೋಲಿಸ್ ಠಾಣೆಯ ಸಮೀಪದಲ್ಲೇ ಅಂಗಡಿಗೆ ನುಗ್ಗಿ ಕೈ ಕಳ್ಳರ ಚಲಕ..!



ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ನಡೆಸಿರುವ  ಘಟನೆ ಅ.13 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಇಲ್ಲಿನ ಲಕ್ಷ್ಮಿ ಸ್ಟೋರ್ ನ ಶಟರ್ ಮುರಿದು ಒಳನುಗ್ಗಿದ ಕಳ್ಳರು ಹಣ ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ನಡೆಸಿದ್ದಾರೆ.
ಪೊಲೀಸ್ ಠಾಣೆಯ ಮುಂಭಾಗದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿರುವುದು ಸಾರ್ವಜನಿಕ ವಲಯದಲ್ಲಿ ಆಶ್ಚರ್ಯ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!