ಬಜಪೆ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ
ಮಂಗಳೂರು: ಬಜಪೆ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಪಡೆದಿದೆ.

ಬಜಪೆ ಪಟ್ಟಣ ಪಂಚಾಯಿತಿಯ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ 4, ಎಸ್‌ಡಿಪಿಐ 3 ಹಾಗೂ ಪಕ್ಷೇತರ ಒಂದು ಸ್ಥಾನದಲ್ಲಿ ಗೆದಿದ್ದಾರೆ. ಬುಧವಾರ ಮಂಗಳೂರಿನ ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡೆಯಿತು. ಬಜಪೆಯ 19 ವಾರ್ಡ್‌ಗಳಿಗೆ 59 ಅಭ್ಯರ್ಥಿಗಳು ಕಣದಲ್ಲಿದ್ದರು.




