ರಾಜ್ಯ

ಚಿತ್ರದುರ್ಗ: ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

ಚಿತ್ರದುರ್ಗದ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ  ಬಸ್ ಹೊತ್ತಿ ಉರಿದು ಹಲವರು ಸಾವನ್ನಪ್ಪಿದ್ದು ಮೃತಪಟ್ಟವರ ಕುಟುಂಬಕ್ಕೆ  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ ಜತೆಗೆ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!