ಕರಾವಳಿ

ಇಂದು ಮಧುರಾ ಇಂಟರ್‌ನ್ಯಾಷನಲ್ ಸ್ಕೂಲ್ ವಾರ್ಷಿಕೋತ್ಸವ

ಪುತ್ತೂರು: ಮೇನಾಲ ಮಧುರಾ ಇಂಟರ್‌ನ್ಯಾಷನಲ್ ಸ್ಕೂಲ್‌ನ ವಾರ್ಷಿಕೋತ್ಸವ ‘ಯುಫೋರಿಯಾ’ ಡಿ.30ರಂದು ಮಧುರಾ ಕ್ಯಾಂಪಸ್‌ನಲ್ಲಿ ನಡೆಯಲಿದೆ.


ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್, ನೆ.ಮುಡ್ನೂರು ಗ್ರಾ.ಪಂ ಅಧ್ಯಕ್ಷೆ ಫೌಝಿಯಾ ಇಬ್ರಾಹಿಂ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಉಪನಿರೀಕ್ಷಕ ಗುಣಪಾಲ್ ಜೆ, ಈಶ್ವರಮಂಗಲ ಪೊಲೀಸ್ ಹೊರಠಾಣಾ ಎಎಸ್ಸೈ ಪರಮೇಶ್ವರ, ಡಾ.ಉಮ್ಮರ್ ಬೀಜದಕಟ್ಟೆ, ತರಬೇತುದಾರ ರಫೀಕ್ ಮಾಸ್ಟರ್, ಡಿಗ್ನಿಟಿ ಗ್ರೂಪ್‌ನ ಬಾತಿಷಾ ಕನಕಮಜಲು, ನವೀನ್ ಶೆಟ್ಟಿ ಮೇನಾಲ, ಮಧುರಾ ಸ್ಕೂಲ್‌ನ ನಿರ್ದೇಶಕ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಪತ್ರಕರ್ತ ಯೂಸುಫ್ ರೆಂಜಲಾಡಿ, ಪಿಟಿಎ ಅಧ್ಯಕ್ಷ ಆಲಿ ಕುಂಞಿ ಕೆ ಭಾಗವಹಿಸಲಿದ್ದಾರೆ ಎಂದು ಮಧುರಾ ಇಂಟರ್‌ನ್ಯಾಷನಲ್ ಸ್ಕೂಲ್‌ನ ಅಧ್ಯಕ್ಷ ಹನೀಫ್ ಮಧುರಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!