ಕರಾವಳಿ

ಪುತ್ತೂರು: ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಶಿಲಾನ್ಯಾಸ

ಪುತ್ತೂರು: ಪುತ್ತೂರಿನಲ್ಲಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಅವರಿಂದ ಜ.5ರಂದು ಶಿಲಾನ್ಯಾಸ ನಡೆಯಿತು.

ಸುಮಾರು 6 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪ್ರವಾಸಿ‌ ಮಂದಿರದ ಕಾರ್ಯ ಪೂರ್ಣಗೊಳ್ಳಲಿದೆ.

Leave a Reply

Your email address will not be published. Required fields are marked *

error: Content is protected !!