ಕರಾವಳಿಕ್ರೈಂ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಗೆ  ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಆರೋಪ, ಕ್ರಮಕ್ಕೆ ಆಗ್ರಹ

ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಘಟನೆ ನಡೆದಿದೆ.

ಬಿಲ್ಲವ ಸಂದೇಶ್ (Billava Sandesh) ಎಂಬ ಫೇಸ್ಟುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂಧಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದ್ದು. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅವಮಾನ ಮಾಡುವ ಸಂದೇಶ ಹಾಕಿದ ವ್ಯಕ್ತಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡರು, ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಅವರ ಬೆಂಬಲಿಗರು ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!