ಕರಾವಳಿ

ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ: ಶ್ರೀತನ್ ರಾಜ್ಯ ಮಟ್ಟಕ್ಕೆ



ಪುತ್ತೂರು: ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ  ಮುಂಡೂರು ಸ.ಉ.ಹಿ.ಪ್ರಾ. ಶಾಲೆಯ  8ನೇ ತರಗತಿ ವಿದ್ಯಾರ್ಥಿ ಶ್ರೀತನ್ ಬಿ ಅವರು  ಗುಂಡು ಎಸೆತ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ ಬಿ ತರಬೇತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!